ಜಿಲ್ಲಾ ಪಂಚಾಯತ್, ಕೋಲಾರ

ಜಿಲ್ಲಾ ಪಂಚಾಯತ್, ಕೋಲಾರ 1987ರಲ್ಲಿ ಅಸ್ತಿತ್ವಕ್ಕೆ ಬಂದಿರುತ್ತದೆ. ಕರ್ನಾಟಕ ರಾಜ್ಯವು ಪಂಚಾಯತ ರಾಜ್ ವ್ಯವಸ್ಥೆಯ ವಿಕೇಂದ್ರಿಕೃತ ಆಡಳಿತದಲ್ಲಿ ಮುಂಚುನಿಯಲ್ಲಿದೆ. ರಾಜ್ಯದಲ್ಲಿನ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಾಗಿ ಪಾಲ್ಗೊಳ್ಳುವಂತೆ ಮಾಡುವ ಮತ್ತು ಆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರುವ ಉದ್ದೇಶದಿಂದ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಚುನಾಯಿತ ಸಂಸ್ಥೆಗಳು ಇರುವ 3 ಹಂತದ ಪಂಚಾಯತ ರಾಜ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು.

 

 Zilla Panchayat Office, Kolar